Gruhalakshmi Scheme Update: ಗೃಹಲಕ್ಷ್ಮಿ ಮರುಪರಿಶೀಲನೆ ₹2,000 ಹಣ ಮುಂದುವರಿಯಲು ಫಲಾನುಭವಿಗಳು ಏನು ಮಾಡಬೇಕು?
Gruhalakshmi Scheme Update: ಗೃಹಲಕ್ಷ್ಮಿ ಮರುಪರಿಶೀಲನೆ ₹2,000 ಹಣ ಮುಂದುವರಿಯಲು ಫಲಾನುಭವಿಗಳು ಏನು ಮಾಡಬೇಕು? ಕರ್ನಾಟಕ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕುರಿತು ಇದೀಗ ಮಹತ್ವದ ಮಾಹಿತಿ ಹೊರಬಿದ್ದಿದೆ. ಯೋಜನೆಯಡಿ ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು ನೀಡಲಾಗುತ್ತಿರುವ ₹2,000 ಆರ್ಥಿಕ ನೆರವು ನಿಲ್ಲಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಆದರೆ ಯೋಜನೆಯ ಹಣ ನಿಜವಾದ ಅರ್ಹರಿಗೆ ಮಾತ್ರ ತಲುಪುವಂತೆ ಫಲಾನುಭವಿಗಳ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ … Read more