Bele Vime Amount Credit: ಈ ಜಿಲ್ಲೆಯ ರೈತರಿಗೆ ಬೆಳೆ ಪರಿಹಾರದ ಹಣ ಬಿಡುಗಡೆ! ಇಲ್ಲಿದೆ ನೋಡಿ ಮಾಹಿತಿ.

Bele Vime Amount Credit

Bele Vime Amount Credit: ಈ ಜಿಲ್ಲೆಯ ರೈತರಿಗೆ ಬೆಳೆ ಪರಿಹಾರದ ಹಣ ಬಿಡುಗಡೆ! ಇಲ್ಲಿದೆ ನೋಡಿ ಮಾಹಿತಿ. ಬೀದರ್ ಜಿಲ್ಲೆಯ ರೈತರಿಗೆ ಮಹತ್ವದ ಆರ್ಥಿಕ ನೆರವು ದೊರೆತಿದ್ದು, 2025ರ ಮುಂಗಾರು ಹಂಗಾಮಿನಲ್ಲಿ ಉಂಟಾದ ಬೆಳೆ ಹಾನಿಗೆ ಸುಮಾರು ₹246.9 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ. ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸಿದ್ದ ಸಾವಿರಾರು ರೈತರಿಗೆ ಈ ಪರಿಹಾರ ಹೊಸ ಭರವಸೆಯನ್ನು ಮೂಡಿಸಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಅತಿವೃಷ್ಟಿ ಮತ್ತು ಹವಾಮಾನ ವೈಪರೀತ್ಯಗಳಿಂದಾಗಿ ತೊಗರಿ, ಸೋಯಾಬೀನ್, ಉದ್ದು, … Read more