Bharti Airtel Scholarship 2026-27: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ? ಉಚಿತ ಲ್ಯಾಪ್ಟಾಪ್ ಸೌಲಭ್ಯ! ಇಲ್ಲಿದೆ ಮಾಹಿತಿ
Bharti Airtel Scholarship 2026-27: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ? ಉಚಿತ ಲ್ಯಾಪ್ಟಾಪ್ ಸೌಲಭ್ಯ! ಇಲ್ಲಿದೆ ಮಾಹಿತಿ ಉನ್ನತ ಶಿಕ್ಷಣ ಪಡೆಯುವ ಕನಸು ಹೊಂದಿರುವ ಆದರೆ ಆರ್ಥಿಕ ಸವಾಲುಗಳನ್ನು ಎದುರಿಸುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಭಾರ್ತಿ ಏರ್ಟೆಲ್ ಫೌಂಡೇಶನ್ ಮತ್ತೊಮ್ಮೆ ದೊಡ್ಡ ಅವಕಾಶವನ್ನು ಒದಗಿಸಿದೆ. 2026-27ನೇ ಶೈಕ್ಷಣಿಕ ವರ್ಷದ Bharti Airtel Scholarship Program ಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಪೂರ್ಣ ಶಿಕ್ಷಣ ವೆಚ್ಚದ ನೆರವು ಹಾಗೂ ಉಚಿತ ಲ್ಯಾಪ್ಟಾಪ್ ನೀಡಲಾಗುತ್ತದೆ. ತಂತ್ರಜ್ಞಾನ ಮತ್ತು ಇಂಜಿನಿಯರಿಂಗ್ ಕ್ಷೇತ್ರದಲ್ಲಿ … Read more